ಯುವ ಸಂಸತ್ತು ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿದ ಉಸ್ತುವಾರಿ ಸಚಿವರು

ಉಡುಪಿ: ನಮ್ಮೆಲ್ಲರ ಬದುಕು ಭಾರತದ ಸಂವಿಧಾನವನ್ನು ಅವಲಂಬಿಸಿದೆ. ಭಾರತದ ಸಂವಿಧಾನವು ಕೇವಲ ರಾಜಕೀಯದ ಬಗ್ಗೆ ಆಸಕ್ತಿ ಇರುವವರಿಗೆ ಮಾತ್ರ ಸೀಮಿತವಾಗಿಲ್ಲ. ನಮ್ಮೆಲ್ಲರ ದಿನನಿತ್ಯದ ಜೀವನದಲ್ಲೂ ಸಂವಿಧಾನವು ಪ್ರಭಾವ ಬೀರುತ್ತಿದೆ. ಸಂವಿಧಾನಕ್ಕೆ ಬದ್ದವಾಗಿ ಸರಕಾರಗಳು ಜನಪರವಾದ […]

ಮಂಗಳೂರು: ‘‘ಕೃಷಿ ಸಂಶೋಧನೆಗಳ ಪ್ರಯೋಜನ ರೈತರಿಗೆ ತಲುಪಬೇಕು” – ಟಿ.ಜೆ ರಮೇಶ್

ಮಂಗಳೂರು: ಕೃಷಿ ಕ್ಷೇತ್ರದಲ್ಲಿ ನಿರಂತರ ಸಂಶೋಧನೆ ಹಾಗೂ ಹೊಸ ತಳಿಗಳ ಅಭಿವೃದ್ಧಿ ನಡೆಯುತ್ತಿದ್ದು, ಇದರ ಮಾಹಿತಿಯನ್ನು ರೈತರಿಗೆ ತಲುಪಿಸುವ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಟಿ.ಜೆ ರಮೇಶ್ ಹೇಳಿದರು. […]

ಗ್ರಾಮಾನುಭವ ಕಾರ್ಯಕ್ರಮಕ್ಕೆ ಸಚಿವ ಯು.ಟಿ ಖಾದರ್ ಚಾಲನೆ

ಮಂಗಳೂರು: ಕೃಷಿ ಭೂಮಿ ಮತ್ತು ಗ್ರಾಮೀಣ ಜೀವನದ ನೈಜ ಅನುಭವ, ಕೃಷಿ, ಪಶುಸಂಗೋಪನೆ, ಜಾನಪದ ಕಲೆ ಹಾಗೂ ಸಂಸ್ಕೃತಿಯ ಕುರಿತು ಪ್ರಾಯೋಗಿಕ ಅರಿವನ್ನುಶಾಲೆ ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಗೆ ಒದಗಿಸುವ ಸಲುವಾಗಿ, ರಾಜ್ಯ ಸರ್ಕಾರವು ಅನುಷ್ಠಾನಗೊಳಿಸಿದ […]

ಮಂಗಳೂರು: ವಾರ್ತಾ ಇಲಾಖೆ ಸಿಬ್ಬಂದಿ ಅರುಣಕಾಂತ್ ನಿವೃತ್ತಿ

ಮಂಗಳೂರು: ಕಳೆದ 26 ವರ್ಷಗಳಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅರುಣಕಾಂತ ಅವರು ಸರಕಾರಿ ಸೇವೆಯಿಂದ ಅಕ್ಟೋಬರ್ 31 ರಂದು ನಿವೃತ್ತರಾದರು. ಇಲಾಖೆಯಲ್ಲಿ ಚಾಲಕರಾಗಿ 1999ರಲ್ಲಿ ನೇಮಕಗೊಂಡ ಅವರು, ಬೆಂಗಳೂರು, […]