ದ.ಕ. ಜಿಲ್ಲಾ ನೂತನ ಖಾಝಿಯಾಗಿ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂಙಳ್

ಮಂಗಳೂರು, ಜು.11: ಅಲ್‌ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್‌ರ ನಿಧನದಿಂದಾಗಿ ತೆರವಾದ ದ.ಕ.ಜಿಲ್ಲಾ ಖಾಝಿ ಸ್ಥಾನಕ್ಕೆ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂಙಳ್ ಬಾ-ಅಲವಿ ಅವರನ್ನು ಆಯ್ಕೆ ಮಾಡಿರುವುದಾಗಿ ಮಂಗಳೂರಿನ ಝೀನತ್ ಬಕ್ಷ್ […]

ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾರ್ಕಳ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಲಾಂಗ್‍ಟರ್ಮ್ ನೀಟ್ ತರಬೇತಿ, ವಸತಿ, ಊಟ, ಕೋಚಿಂಗ್ ಸಂಪೂರ್ಣ ಉಚಿತ

ಕಾರ್ಕಳ: ಪ್ರಸ್ತುತ ಕಾಲದಲ್ಲಿ ಪದವಿಪೂರ್ವ ಶಿಕ್ಷಣ ಹಾಗೂ ನೀಟ್ ತರಬೇತಿಗಳು ಅತ್ಯಂತ ದುಬಾರಿಯಾಗಿದ್ದು ಪ್ರತಿಭಾವಂತ ಬಡ ಮಕ್ಕಳ ಪಾಲಿಗೆ ನೀಟ್ ತರಬೇತಿ ಎನ್ನುವುದು ಗಗನಕುಸುಮಾವಗಿದೆ. ಇದನ್ನರಿತ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜು ಗ್ರಾಮೀಣ […]

ತಂತ್ರವೇ ಯಶಸ್ಸಿನ ಮೂಲ; ಕೇವಲ ಕಲ್ಪನೆಗಳಿಂದ ಉದ್ಯಮ ಯಶಸ್ವಿಯಾಗುವುದಿಲ್ಲ: ವೇಣು ಶರ್ಮಾ

ಮೂಡುಬಿದಿರೆ: ಉದ್ಯಮದಲ್ಲಿ ಯಶಸ್ಸು ಸಾಧಿಸಲು ಕೇವಲ ಹೊಸ ಕಲ್ಪನೆಗಳನ್ನು ಹೊಂದಿರುವುದಷ್ಟೇ ಸಾಲದು; ಅವುಗಳನ್ನು ಕಾರ್ಯರೂಪಕ್ಕೆ ತರುವ ಸಮರ್ಥ ತಂತ್ರ, ದೃಢ ಪ್ರಕ್ರಿಯೆ, ನಿರಂತರ ಪ್ರಯತ್ನ ಮತ್ತು ಶಿಸ್ತು ಅಗತ್ಯ ಎಂದು ಖ್ಯಾತ ಮ್ಯಾನೇಜ್‍ಮೆಂಟ್ ಕನ್ಸಲ್ಟೆಂಟ್ […]

ತುಂಬೆ ಕಾಲೇಜಿನಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ

ತುಂಬೆ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಒಟ್ಟು 32 ದತ್ತಿ ನಿದಿಗಳಿದ್ದು ಅವುಗಳಲ್ಲಿ ಅತಿ ಹೆಚ್ಚು 12 ದತ್ತಿ ಬಂಟ್ವಾಳ ತಾಲ್ಲೂಕಿನಲ್ಲಿದೆ. ಇದರ ಸದ್ವಿನಿಯೋಗವನ್ನು ನಾವು ವರ್ಷಂಪ್ರತಿ ಪಡೆಯುತ್ತಾ ಬಂದಿದ್ದೇವೆ. ಈ […]