ಉಜಿರೆ: ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಪದವಿ ಪ್ರದಾನ, ರ‍್ಯಾಂಕ್ ವಿಜೇತರ ಅಭಿನಂದನೆ

ಉಜಿರೆ: ಯಾವುದೇ ಕ್ಷೇತ್ರದಲ್ಲಿ ಉನ್ನತ ಸೇವೆ, ಸಾಧನೆ ಮಾಡಬೇಕಾದರೆ ಪ್ರತಿಯೊಬ್ಬರಲ್ಲಿಯೂ ಶಿಕ್ಷಣದ ಜೊತೆಗೆ ವಿಶೇಷ ಕೌಶಲ ಅನಿವಾರ್ಯವಾಗಿದೆ.ಪ್ರಸಕ್ತ ಶೈಕ್ಷಣಿಕ ವರ್ಷದಿಂದ (2025-2026) ರಾಜ್ಯಸರ್ಕಾರ ಮತ್ತು ಅಜೀಂ ಪ್ರೇಮ್‌ಜಿ  ಪ್ರತಿಷ್ಠಾನದ ಮಧ್ಯೆ ಈಗಾಗಲೇ ಮಾಡಿಕೊಂಡ ಒಪ್ಪಂದದಂತೆ […]

ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರುಗಳು ಸಾಮಾಜಿಕ ಹೊಣೆಗಾರಿಕೆ ಯನ್ನು ಅರಿತು ಮಕ್ಕಳ ರಕ್ಷಣೆಗೆ ಸಂಬಂದಿಸಿದ ಕಾಯಿದೆಗಳನ್ನು ಅನುಷ್ಠಾನ ಮಾಡಿ : ಮನು ಪಟೇಲ್

ಉಡುಪಿ: ಮಕ್ಕಳ ರಕ್ಷಣೆಗಾಗಿಯೇ ಅನುಷ್ಠಾನಗೊಳಿಸಲಾದ ಕಾಯಿದೆ ಹಾಗೂ ಕಾರ್ಯಕ್ರಮಗಳಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರುಗಳು ತಮಗಿರುವ ಸಾಮಾಜಿಕ ಹೊಣೆಗಾರಿಕೆಯನ್ನು ಮನಗಂಡು,ಅವುಗಳನ್ನು ತಳ ಹಂತದಿಂದಲೇ ಅನುಷ್ಠಾನ ಮಾಡಲು ಮುಂದಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ […]

ವಸತಿ ಬಹುಮಹಡಿ ಸಮುಚ್ಚಾಲಯಗಳು ಕೊಳಚೆ ನೀರನ್ನು ಶುದ್ಧೀಕರಿಸದೆ ಜಲಮಾಲಿನ್ಯ ಉಂಟು ಮಾಡಿದರೆ ಕಾನೂನು ಕ್ರಮ – ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ: ಬಹುಮಹಡಿ ವಸತಿ ಸಮುಚ್ಚಾಲಯಗಳು ಕೊಳಚೆ ಹಾಗೂ ತ್ಯಾಜ್ಯದ ನೀರನ್ನು ಶುದ್ಧೀಕರಣದ ನಿರ್ವಹಣೆ ಮಾಡುವುದರೊಂದಿಗೆ ಮರು ಬಳಕೆ ಮಾಡಬೇಕು. ಒಂದೊಮ್ಮೆ ಕೊಳಚೆ ನೀರನ್ನು ಶುದ್ಧೀಕರಿಸದೆ ಎಲ್ಲಂದಲ್ಲಿ ನದಿ ತೋಡುಗಳಿಗೆ ಬಿಟ್ಟು ಜಲಮಾಲಿನ್ಯ ಉಂಟು ಮಾಡಿದರೆ […]

ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿಯನ್ನು ಭೇಟಿಯಾದ ಸಂಸದ ಕ್ಯಾ. ಬ್ರಿಜೇಶ್‌ ಚೌಟ

ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ವಿವಿಧ  ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ನವದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ […]

ನಿಟ್ಟೆಯಲ್ಲಿ ಉದ್ಘಾಟನೆಗೊಂಡ ಐಸಿಇಟಿಇ -2026 ಮಲ್ಟಿಕಾನ್ಫರೆನ್ಸ್

ಕಾರ್ಕಳ: ‘ಭಾರತವು ಸಂಶೋಧನಾ ಕ್ಷೇತ್ರದಲ್ಲಿ ಲಭ್ಯವಿರುವ ಅನೇಕ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕಾದ ಅಗತ್ಯವಿದೆ. ದೇಶದ ಸಂಶೋಧನಾ ವಲಯವು ಕೇವಲ ಕಲಿಕೆಗಷ್ಟೇ ಸೀಮಿತವಾಗದೇ, ಜ್ಞಾನ ಸೃಜನಶೀಲತೆಯತ್ತ ಮುನ್ನಡೆಯಬೇಕು’ ಎಂದು ‘ಸಿಎಸ್ಐಆರ್ – ರಾಷ್ಟ್ರೀಯ ಓಶನೋಗ್ರಾಫಿ ಸಂಸ್ಥೆ’ […]

ಡಾ. ಮಂಜುನಾಥ್ ಅವರಿಗೆ ಬೆಸ್ಟ್ ಸಂಶೋಧನಾ ಥೀಸಿಸ್ ಪ್ರಶಸ್ತಿ

ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸೈಬರ್ ಸೆಕ್ಯುರಿಟಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಮಂಜುನಾಥ್ ಕಾಮತ್ ಅವರಿಗೆ ಪ್ರತಿಷ್ಠಿತ ಕರ್ನಾಟಕ ಸರ್ಕಾರದ ಸ್ವಾಯತ್ತ ಸಂಸ್ಥೆಯಾದ ಐಟಿ ಶಿಕ್ಷಣ ಮಾನದಂಡಗಳ ಮಂಡಳಿ, ಐಐಎಸ್ಸಿ […]