ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಸಂಸ್ಥೆಗೆ ಸ್ವಂತ ಕಟ್ಟಡಕ್ಕೆ ಜಮೀನು ಮಂಜೂರು ಮಾಡಲು ಐವನ್‌ ಡಿʼಸೋಜಾರವರಿಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಳೆದ 36 ವರ್ಷಗಳಿಂದ ಛಾಯಾಗ್ರಾಹಕರ ಹಿತಾಸಕ್ತಿ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಸಂಸ್ಥೆಗೆ ಸರ್ಕಾರಿ ನಿವೇಶನ ಮಂಜೂರು […]

ಶ್ರೀಮಂತ ಸಾಂಸ್ಕೃತಿಕ ಪರಂಪರೆಗೆ ಅರ್ಥಪೂರ್ಣ ನಮನ: ಇಂದ್ರಿಯಾದಿಂದ ಪರಿಸರಸ್ನೇಹಿ ಆಭರಣ ರಂಗವಲ್ಲಿ ಅನಾವರಣ

ಮಂಗಳೂರು, ಅ. 27: ಆದಿತ್ಯ ಬಿರ್ಲಾ ಸಮೂಹದ ಪ್ರಮುಖ ಆಭರಣ ಬ್ರ್ಯಾಂಡ್ ‘ಇಂದ್ರಿಯಾ’, ದೇಶದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಹಾಗೂ ಪಾರಂಪರಿಕ ಹಬ್ಬದ ಆಚರಣೆಗಳಿಗೆ ಅರ್ಥಪೂರ್ಣ ಗೌರವ ಸಲ್ಲಿಸುವ ಸಲುವಾಗಿ ಸುಸ್ಥಿರ ‘ಆಭರಣ ರಂಗವಲ್ಲಿ’ಯನ್ನು […]

ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ-ಪಾಲಕರ ಸಭೆ

ಕಾರ್ಕಳ: ವಿದ್ಯಾರ್ಥಿಗಳ ಶೈಕ್ಷಣಿಕ ಯಶಸ್ಸಿನ ಹಾದಿಗೆ ಸೂಕ್ತ ಮಾರ್ಗದರ್ಶನ ಮತ್ತು ಸಮಯಪರಿಪಾಲನೆಯ ಉದ್ದೇಶದಿಂದ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ PCMB ವಿಭಾಗದ ವಿದ್ಯಾರ್ಥಿಗಳ ಶಿಕ್ಷಕ- ಪಾಲಕರ ಸಭೆ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ […]