‘ಎ. 12 ರಿಂದ 19 ರ ವರೆಗೆ ಆಳ್ವಾಸ್ ಚಿಣ್ಣರಮೇಳ’; ಮೂಡುಬಿದಿರೆಯ ಕನ್ನಡ ಭವನದಲ್ಲಿ ಅಭಿನಯ ಪ್ರಧಾನ ಶಿಬಿರ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ, ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಎಪ್ರಿಲ್ 12 ರಿಂದ 19ರ ವರೆಗೆ ಮೂಡುಬಿದಿರೆಯ ಸ್ಕೌಟ್ ಗೈಡ್ಸ್ ಕನ್ನಡ ಭವನದಲ್ಲಿ ಅಭಿನಯ ಪ್ರಧಾನ ಚಿಣ್ಣರಮೇಳ 2026 […]

ಸೆನ್ಶಿಯಾದಲ್ಲಿ ನಿಟ್ಟೆ ತಾಂತ್ರಿಕ ಕಾಲೇಜು ಚಾಂಪಿಯನ್

ಕಾರ್ಕಳ: ಮೂಡಬಿದಿರೆಯ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿಇ) ಆಯೋಜಿಸಿದ್ದ ‘ಸೆನ್ಶಿಯಾ 2026’ ಸಾಂಸ್ಕೃತಿಕ ಮತ್ತು ತಾಂತ್ರಿಕ ಉತ್ಸವದಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಅತಿ ಹೆಚ್ಚು ಅಂಕಗಳನ್ನು ಪಡೆಯುವುದರ ಮೂಲಕ […]

ಧಾರವಾಡ ಎಸ್.ಡಿ.ಎಂ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ನಿರಂಜನ್ ಕುಮಾರ್ ಹಾಗೂ ಪದ್ಮಲತಾ ದಂಪತಿ ಸಿರಿ ಸಂಸ್ಥೆಗೆ ಭೇಟಿ

ಬೆಳ್ತಂಗಡಿ: ಧಾರವಾಡದ ಎಸ್.ಡಿ.ಎಂ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಾದ ಪದ್ಮಲತಾ ನಿರಂಜನ್ ಕುಮಾರ್ ದಂಪತಿಗಳು ದಿನಾಂಕ 30-03-2026ರಂದು ಬೆಳ್ತಂಗಡಿಯಲ್ಲಿರುವ ಸಿರಿ ಕೇಂದ್ರ ಕಚೇರಿಗೆ ಭೇಟಿ ನೀಡಿದರು. ಸಿರಿ ಸಂಸ್ಥೆಯ ವಿವಿಧ ಉತ್ಪನ್ನಗಳ ಉತ್ಪಾದನಾ ವಿಭಾಗಗಳಿಗೆ ಭೇಟಿ ನೀಡಿದ ಅವರು, ಸಂಸ್ಥೆಯಲ್ಲಿ […]

ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಕಾರ್ಕಳದಲ್ಲಿ ಚಿಲಿಪಿಲಿ – 2026

ಕಾರ್ಕಳ: ಪ್ರಸ್ತುತ ದಿನಮಾನದಲ್ಲಿ ರಜಾ ಸಮಯವನ್ನು ಮಕ್ಕಳು ಕೇವಲ ಮೊಬೈಲ್ ಗೆ ದಾಸರಾಗಿ ದೈಹಿಕ ಮತ್ತು ಮಾನಸಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳದೆ ತಮ್ಮ ಅಮೂಲ್ಯ ಬಾಲ್ಯದ ಕ್ಷಣಗಳನ್ನು ವ್ಯರ್ಥವಾಗಿ ಕಳೆಯುತ್ತಿದ್ದಾರೆ. ಇದು ಪ್ರಸ್ತುತ ಹೆತ್ತ […]