ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಬಂಟ್ವಾಳದ ಕೊಯಿಲ ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ

ವರದಿ ರಾಯಿ ರಾಜಕುಮಾರಅಟಲ್ ಟಿಂಕರಿಂಗ್ ಲ್ಯಾಬ್ ನ ವತಿಯಿಂದ ಜಿಲ್ಲಾಮಟ್ಟದಲ್ಲಿ ಎಟಿಎಲ್ ಶಾಲೆಗಳಿಗೆ ನಡೆಸಲಾದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಬಂಟ್ವಾಳ ಕೊಯಿಲ ಸರಕಾರಿ ಪ್ರೌಢಶಾಲೆಯ ಪ್ರಜ್ವಲ್ ಕುವೆಲೋ 10ನೇ ತರಗತಿ […]

ಬಂಟ್ವಾಳದ ಕೊಯಿಲ ಸರಕಾರಿ ಪ್ರೌಢ ಶಾಲೆಯಲ್ಲಿ ಗ್ರಾಹಕ ಮಾಹಿತಿ ಶಿಬಿರ

ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಫೆಬ್ರವರಿ 19ರಂದು ಗ್ರಾಹಕ ಮಾಹಿತಿ ಶಿಬಿರ ನಡೆಯಿತು. ಬೆಂಗಳೂರು ಸ್ಪಾರ್ಕ್ ಅಕಾಡೆಮಿಯ ತರಬೇತುದಾರ, ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ಸಂಘಟನೆ ಒಕ್ಕೂಟದ ಜೊತೆ ಕಾರ್ಯದರ್ಶಿ, ರಾಜ್ಯ […]

ಶ್ರೀನಿವಾಸ ಸಮೂಹ ಸಂಸ್ಥೆಗಳ ಸಂಸ್ಥಾಪಕ ಎ. ರಾಘವೇಂದ್ರ ರಾವ್ ನಿಧನಕ್ಕೆ ಸಂಸದ ಕ್ಯಾ. ಚೌಟ ಸಂತಾಪ

ಮಂಗಳೂರು: ಮಂಗಳೂರಿನ ಖ್ಯಾತ ಉದ್ಯಮಿ ಹಾಗೂ ಶ್ರೀನಿವಾಸ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಸಿ.ಎ. ಎ. ರಾಘವೇಂದ್ರ ರಾವ್ ಅವರ ನಿಧನಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. […]