ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಆಳ್ವಾಸ್‍ನಲ್ಲಿ 1,500ಕ್ಕೂ ಅಧಿಕ ವಿದ್ಯಾರ್ಥಿಗಳ ಸಾಮೂಹಿಕ ಯೋಗಾಭ್ಯಾಸ

ಮೂಡುಬಿದಿರೆ: ‘ಆರೋಗ್ಯಕರ ವಯೋವೃದ್ಧಿಗಾಗಿ ಯೋಗ’ ಎಂಬ ಈ ವರ್ಷದ ಘೋಷವಾಕ್ಯದೊಂದಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಶಿಕ್ಷಣ ಸಂಸ್ಥೆಗಳ 1,500ಕ್ಕೂ ಅಧಿಕ ವಿದ್ಯಾರ್ಥಿಗಳು ಭಾನುವಾರ ಬೆಳಿಗ್ಗೆ ಸಾಮೂಹಿಕ ಯೋಗಾಭ್ಯಾಸ ನಡೆಸುವ ಮೂಲಕ 12ನೇ ಅಂತಾರಾಷ್ಟ್ರೀಯ […]

ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ವಿಶ್ವಯೋಗ ದಿನಾಚರಣೆ

ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಕ್ರೀಡಾ ಭಾರತಿ ಮಂಗಳೂರು ಮತ್ತು ಶಕ್ತಿ ವಿದ್ಯಾ ಸಂಸ್ಥೆಯ ಸಹಾಭಾಗಿತ್ವದಲ್ಲಿ ಸಾಮೂಹಿಕವಾಗಿ ಯೋಗಾಸನಗಳನ್ನು ಅಭ್ಯಾಸ ಮಾಡುವ ಮೂಲಕ ಅರ್ಥ ಪೂರ್ಣವಾಗಿ ವಿಶ್ವಯೋಗ ದಿನವನ್ನು […]

ಸರಕಾರಿ ಆಸ್ಪತ್ರೆಯ ವೈದ್ಯರ ನೇಮಕ ಮಹಿಳಾ ಆಯೋಗದ ಅಧ್ಯಕ್ಷರಿಂದ ಆಗುವ ಕೆಲಸ ಶಾಸಕರಿಂದ ಯಾಕೆ ಆಗಿಲ್ಲ – ಕೆಡಿಪಿ ಸದಸ್ಯ ಎಂ. ಪಿ ಮೊಯಿದ್ದಿನಬ್ಬಾ

ಕಾರ್ಕಳ: ರಾಜ್ಯ ಸರ್ಕಾರ ಕಾರ್ಕಳ ತಾಲೂಕು ಕೆ ಡಿ ಪಿ ಸದಸ್ಯರುಗಳ ನೇಮಕಾತಿ ಮಾಡಿ ಹಲವು ತಿಂಗಳುಗಳೇ ಕಳೆದಿದ್ದರೂ ಈ ಸಮಿತಿಯ ಅಧ್ಯಕ್ಷರಾದ ಕಾರ್ಕಳ ಶಾಸಕರು ಸಭೆಯನ್ನು ಕರೆದಿರುವುದಿಲ್ಲ ಶಾಸಕರು ತಕ್ಷಣ ಕೆಡಿಪಿ ಸಭೆಯನ್ನು […]

ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಕಾರ್ಕಳ: ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಕಳ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸದಸ್ಯರಾದ ವಿನಾಯಕ ಕುಡ್ವರವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ […]

ಮಂಗಳೂರಿನಲ್ಲಿ ಬ್ಯಾಡ್ಮಿಂಟನ್ ಕ್ರೀಡಾಕೂಟ ಉದ್ಘಾಟನೆ, ಅಂತರಾಷ್ಟ್ರೀಯ ಕ್ರೀಡಾಪಟು ಆಯುಷ್ ಶೆಟ್ಟಿ ಸನ್ಮಾನ

ವರದಿ ರಾಯಿ ರಾಜಕುಮಾರಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ಆಯುಷ್ ಶೆಟ್ಟಿ ಯವರು ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಇದರ ಪ್ರೀಮಿಯರ್ ಲೀಗ್ ಕ್ರೀಡಾಕೂಟವನ್ನು ಉರ್ವಾ ಒಳಾಂಗಣ ಕ್ರೀಡಾಂಗಣದಲ್ಲಿ ಉದ್ಘಾಟಿಸಿದರು. ಅಸೋಸಿಯೇಷನ್ ಇದರ ವತಿಯಿಂದ ಆಯುಷ್ ಶೆಟ್ಟಿ […]

ಮಾಳ: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಮಾಳ, ಕಾರ್ಕಳ: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕಿ ಪ್ರತೀಕ್ಷಾ ಅವರು ಯೋಗದ ಮಹತ್ವವನ್ನು ತಿಳಿಸುತ್ತಾ, ದೈಹಿಕ ಮತ್ತು ಮಾನಸಿಕ […]

ಅಜೆಕಾರು ಜ್ಞಾನ ಸುಧಾ ಕಾಲೇಜು ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಅಜೆಕಾರು ಪದ್ಮನಗರ: ಅಂತರರಾಷ್ಟ್ರೀಯ ಯೋಗ ದಿನದ ಪ್ರಯುಕ್ತವಾಗಿ ಅಜೆಕಾರು ಜ್ಞಾನ ಸುಧಾ ಪದವಿಪೂರ್ವ ಕಾಲೇಜು ಮತ್ತು ಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಪದ್ಮನಗರ ಇಲ್ಲಿ ನಡೆದಂತಹ ಯೋಗ ದಿನಾಚರಣೆಯಲ್ಲಿ ಆರೋಗ್ಯಕರ ಜೀವನಕ್ಕಾಗಿ ಯೋಗ […]

ಅನೈತಿಕ ಸಂಬಂಧ: ಕಾರಣಗಳು ಮತ್ತು ಬದುಕನ್ನು ಉಳಿಸಿಕೊಳ್ಳುವ ಪರಿಹಾರಗಳು – Article by Naveen Habib

ಲೇಖನ: ನವೀನ ಗೋಪಾಲಸಾ ಹಬೀಬ(ಖ್ಯಾತ ಚಿಂತಕರು ಹಾಗೂ ಪ್ರೇರಕ ಭಾಷಣಕಾರರು) ಒಬ್ಬ ಲೇಖಕನಿಗೆ ಸಮಾಜದ ಸ್ವಾಸ್ಥ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಯಾವುದೇ ವಿಷಯದ ಕುರಿತು ಬರೆಯುವಾಗ ಹಿಂಜರಿಕೆ, ಮುಜುಗರ ಅಥವಾ ಸಂಕೋಚ ಇರಬಾರದು ಎಂಬುದು ನನ್ನ […]