ಕಾರ್ಕಳ: ಭಗವಾನ್ ಶ್ರೀ ಬಾಹುಬಲಿ ಮಸ್ತಕಾಭಿಷೇಕ ಮಹೋತ್ಸವದ ಶ್ರೀಮುಖ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

ಕಾರ್ಕಳ, ನ. 22: ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಮಸ್ತಕಾಭಿಷೇಕ ಮಹೋತ್ಸವದ ಶ್ರೀಮುಖ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಕಾರ್ಯಾಲಯದ ಸಭಾಭವನದಲ್ಲಿ ನಡೆಯಿತು. ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕ […]

ಜೈನ ವಸತಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

ಮೂಡುಬಿದಿರೆ: ದವಳತ್ರಯ ಜೈನ ಕಾಶಿ ಟ್ರಸ್ಟ್ (ರಿ) ಶ್ರೀ ಜೈನಮಠ ಮೂಡುಬಿದಿರೆ ಇದರ ಸಹಯೋಗದಿಂದ ನಡೆಯಲ್ಪಡುತ್ತಿರುವ ಸ್ವಸ್ತಿಶ್ರೀ ಇಲ್ಲಿ ನ. 21 ರಂದು ಬೆಳಿಗ್ಗೆ 10 ಗಂಟೆಗೆ ವಾರ್ಷಿಕ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು. ಕ್ರೀಡಾಕೂಟದ ಅಧ್ಯಕ್ಷತೆ […]

ಮಂಗಳೂರು: ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಕಾರ್ಯಾಗಾರ

ಮಂಗಳೂರು: ಸಮುದ್ರ ಮೀನುಗಾರಿಕೆ, ಮೀನು ಸಂಸ್ಕರಣೆ, ಮೀನು ಸಾಗಾಣಿಕೆ ಮತ್ತು ಮಾರಾಟ ಚಟುವಟಿಕೆಗಳು ಸ್ಥಳೀಯ ಆರ್ಥಿಕತೆಯನ್ನು ಬಲಪಡಿಸುತ್ತವೆಎಂದು ಉಡುಪಿಜಿಲ್ಲಾ ಪಂಚಾಯತ್‍ಸುಸ್ಥಿರ ಅಭಿವೃದ್ಧಿ ಕೋಶದ ವಿಶೇಷ ಅಧಿಕಾರಿಅನಿಲ ಕುಮಾರ ಶೆಟ್ಟಿ ಹೇಳಿದರು.ಅವರು ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ […]

ಗ್ರಂಥಾಲಯಗಳು ಜ್ಞಾನದ ಭಂಡಾರಗಳು, ಪುಸ್ತಕ ಓದುವುದರಿಂದ ಜ್ಞಾನದ ವಿಕಸನ: ಯಶ್‍ಪಾಲ್ ಸುವರ್ಣ

ಉಡುಪಿ, ನ. 21: ಗ್ರಂಥಾಲಯಗಳು ಜ್ಞಾನದ ಭಂಡಾರಗಳಿದ್ದಂತೆ. ಪ್ರಪಂಚದ ಎಲ್ಲ ಭಾಷೆಯ ಪುಸ್ತಕಗಳು ನಮಗೆ ಗ್ರಂಥಾಲಯದಲ್ಲಿ ದೊರೆಯುತ್ತದೆ. ಪುಸ್ತಕ ಓದುವುದರಿಂದ ನಮ್ಮ ಜ್ಞಾನ ಹೆಚ್ಚುತ್ತದೆ ಎಂದು ಶಾಸಕ ಯಶ್‍ಪಾಲ್ ಎ ಸುವರ್ಣ ಹೇಳಿದರು.ಅವರು ಶುಕ್ರವಾರ […]

ನ. 24 ರಂದು ಉಡುಪಿ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ

ಕಾರ್ಕಳ: ಉಡುಪಿ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ನ. 24 ರಂದು ಆಯೋಜಿಸಲು ಉದ್ದೇಶಿಸಲಾಗಿದ್ದು, ಸದ್ರಿ ಸಮಾವೇಶಕ್ಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಫಲಾನುಭವಿಗಳನ್ನು ಕರೆತರುವ ಬಗ್ಗೆ ಮತ್ತು ಊಟೋಪಚಾರಗಳ ವ್ಯವಸ್ಥೆಗೆ ತಗಲುವ ವೆಚ್ಚವನ್ನು […]

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಕಾರ್ಯಕ್ರಮ

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಕಾರ್ಯಕ್ರಮ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್, […]

‘ಮಹಾತ್ಮೆ ಕುದ್ಮುಲ್’ ತುಳು ನಾಟಕ ಕೃತಿ ಬಿಡುಗಡೆ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ  ‘ಮಹಾತ್ಮೆ ಕುದ್ಮುಲ್’ ತುಳು ನಾಟಕ ಕೃತಿಯನ್ನು ತುಳು ಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು. ಹಿರಿಯ ರಂಗ ನಿರ್ದೇಶಕ ಜಗನ್ ಪವಾರ್ ಬೇಕಲ್ ಅವರು […]

ವಿಧಾನಪರಿಷತ್ತಿನ ಮುಖ್ಯ ಸಚೇತಕರಾಗಿ ನೇಮಕಗೊಂಡ ಮಂಜುನಾಥ ಭಂಡಾರಿ ಅವರಿಗೆ ಉದಯ ಶೆಟ್ಟಿ ಮುನಿಯಾಲು ಅಭಿನಂದನೆ

ಕಾರ್ಕಳ: ಕರ್ನಾಟಕ ವಿಧಾನಪರಿಷತ್ತಿನ ಮುಖ್ಯ ಸಚೇತಕರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರು ನೇಮಕರಾದ ಹಿನ್ನೆಲೆಯಲ್ಲಿ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದ […]

ಹಿರ್ಗಾನ: ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆ

ಹಿರ್ಗಾನ, ಕಾರ್ಕಳ: ನ. 21 ರಂದು ಹಿರ್ಗಾನ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ನಡೆಯಿತು. ಶಾಸಕ ಸುನಿಲ್ ಕುಮಾರ್ ಸಭೆಯ ಅಧ್ಯಕ್ಷತೆಯನ್ನು ವಹಿಸಿ, ಸಭೆ ಕೇವಲ […]