ಎಸ್.ಎಸ್.ಎಲ್.ಸಿ ಯಲ್ಲಿ ಧರ್ಮಸ್ಥಳದ ಜಿ. ಮಾಧುರ್ಯ ಶೇ. 100 ಅಂಕಗಳಿಸಿ ರಾಜ್ಯಕ್ಕೆ ಪ್ರಥಮಸ್ಥಾನ

ಉಜಿರೆ: 20250-02ನೆ ಸಾಲಿನ ಎಸ್.ಎಸ್.ಎಲ್.ಸಿ.  ಪರೀಕ್ಷೆ – 2 ರಲ್ಲಿ ಧರ್ಮಸ್ಥಳದ ಎಸ್.ಡಿ.ಎಂ. ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ 625 ರಲ್ಲಿ 625 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ಪ್ರಥಮಸ್ಥಾನ ಪಡೆದಿರುತ್ತಾಳೆ. ಈಕೆ ಧರ್ಮಸ್ಥಳದ ನಿವಾಸಿ ಸುಬ್ರಹ್ಮಣ್ಯ […]

ಉಪ ರಾಷ್ಟ್ರಪತಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದರ್ಶನ

ಧರ್ಮಸ್ಥಳ: ಭಾರತದ ಉಪ ರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಅವರು ಶನಿವಾರ ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು. ಸಾಂಪ್ರದಾಯಿಕ ಉಡುಪಿನಲ್ಲಿ ದೇವಾಲಯಕ್ಕೆ ಆಗಮಿಸಿದ ಉಪರಾಷ್ಟ್ರಪತಿಗಳು ಶ್ರೀ […]

ಮಂಗಳೂರು: ತಂಬಾಕಿನ ಸಹವಾಸ ಹಿತವಲ್ಲ – ಡಿ.ಎಚ್.ಒ

ಮಂಗಳೂರು: “ತಂಬಾಕು, ಅದು ಯಾವುದೇ ರೂಪದಲ್ಲಿ ಇರಲಿ ಅವೆಲ್ಲವೂ ಮನುಷ್ಯನ ಆರೋಗ್ಯಕ್ಕೆ ಹಾನಿಕಾರಕ; ಒಮ್ಮೆ ಅದನ್ನು ಸೇವಿಸಲು ಆರಂಭಿಸಿದರೆ ಅದು ನಮ್ಮನ್ನು, ನಮ್ಮ ಜೀವನವನ್ನು ಮುಕ್ತಾಯಗೊಳಿಸುವವರೆಗೂ ಕೊಂಡೊಯ್ಯುತ್ತದೆ. ಆದ್ದರಿಂದ ನಿಮ್ಮ ದೃಷ್ಟಿಯನ್ನು ಬದಲಾಯಿಸಿಕೊಂಡು ಯಾವುದೇ […]

ಮೂಡುಬಿದಿರೆ: ಪದವಿ ಪ್ರಮಾಣಪತ್ರಕ್ಕಿಂತ ಅದರ ಹಿಂದಿರುವ ಮೌಲ್ಯಗಳು ಶ್ರೇಷ್ಠ – ಡಾ. ಚಿನ್ನಪ್ಪ ಗೌಡ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಶನಿವಾರ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ಆಯೋಜಿಸಲಾದ ಪದವಿ ಪ್ರದಾನ ಸಮಾರಂಭದಲ್ಲಿ ಆಳ್ವಾಸ್‍ನ ವಿವಿಧ ಶಿಕ್ಷಣ ಸಂಸ್ಥೆಗಳ 2,627 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ […]

ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ 2026-27 ನೇ ಶೈಕ್ಷಣಿಕ ವರ್ಷದ ಹಿರಿಯ ಪ್ರಾಥಮಿಕ ಶಾಲಾ ಪೋಷಕರ ಸಮನ್ವಯ ಕಾರ್ಯಕ್ರಮ

ಮಂಗಳೂರು: ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ 2026-27 ನೇ ಶೈಕ್ಷಣಿಕ ವರ್ಷದ ಹಿರಿಯ ಪ್ರಾಥಮಿಕ ಶಾಲಾ ಪೋಷಕರ ಸಮನ್ವಯ ಕಾರ್ಯಕ್ರಮವು ರೇಷ್ಮಾ ಮೆಮೋರಿಯಲ್‍ ಆಡಿಟೋರಿಯಂ ನಲ್ಲಿ ನಡೆಯಿತು. ತಾಯಿ ಭಾರತ ಮಾತೆಗೆ ದೀಪವನ್ನು ಬೆಳಗುವುದರ […]