ವಿಜ್ಞಾನ ಕಲಿಕೆ ಪ್ರಯೋಗ ಮತ್ತು ಸಂಶೋಧನೆಯತ್ತ ಸಾಗಲಿ: ವಿವೇಕ್ ಆಳ್ವ

ಮೂಡುಬಿದಿರೆ: ವಿಜ್ಞಾನವನ್ನು ಪಠ್ಯಪುಸ್ತಕದ ಕಲಿಕೆಗೆ ಸೀಮಿತಗೊಳಿಸದೆ, ಪ್ರಯೋಗ, ಅನುಭವ ಮತ್ತು ಸಂಶೋಧನೆಯ ಮೂಲಕ ಅರ್ಥೈಸುವಂತೆ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಉದ್ದೇಶದಿಂದ ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗವು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಎರಡನೇ ಆವೃತ್ತಿಯ ‘ಅಭಿಜ್ಞ’ ವಿಜ್ಞಾನ […]