ಉಡುಪಿ: ಮಕ್ಕಳ ಸುರಕ್ಷತೆಗಾಗಿ ಸರ್ಕಾರ ರೂಪಿಸುವ ನೀತಿಗಳು ತಳಮಟ್ಟದಲ್ಲಿ ಜಾರಿಯಾಗಲಿ – ತಿಪ್ಪೇಸ್ವಾಮಿ ಕೆ. ಟಿ

ಉಡುಪಿ: ಸರ್ಕಾರ ಮಕ್ಕಳ ರಕ್ಷಣೆಗಾಗಿ ಜಾರಿಗೆ ತಂದಿರುವ ನೀತಿ ನಿಯಮಾವಳಿಗಳು ತಳಮಟ್ಟದಲ್ಲಿ ಪ್ರತಿಶತಃ ನೂರರಷ್ಟು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ. ಟಿ […]

ಉಡುಪಿ: ವಚನಗಳ ಮೂಲಕ ಸನ್ಮಾರ್ಗದಲ್ಲಿ ನಡೆಯಲು ದಾರಿ ತೋರಿದವರು ಶಿವಶರಣರು – ಎಂ.ಎ ಗಫೂರ್

ಉಡುಪಿ: ಹನ್ನೆರಡನೆಯ ಶತಮಾನವನ್ನು ವಚನ ಕ್ರಾಂತಿಯುಗ ಎನ್ನಲಾಗುತ್ತಿದ್ದು, ಅಂದಿನ ಕಾಲಘಟ್ಟದಲ್ಲಿ ಶಿವಶರಣೆಯರು ಸಮಾಜದಲ್ಲಿ ಆಳವಾಗಿ ಬೇರೂರಿದ್ದ ಅಸ್ಪೃಷ್ಯತೆ, ಜಾತೀಯತೆ, ಅಸಮಾನತೆಯನ್ನು ತೊಲಗಿಸಲು ತಮ್ಮದೇ ಶೈಲಿಯಲ್ಲಿ ಸರಳ ರೂಪದಲ್ಲಿ ವಚನಗಳನ್ನು ರಚಿಸುವ ಮೂಲಕ ಜನಸಾಮಾನ್ಯರು ಸನ್ಮಾರ್ಗದಲ್ಲಿ […]

ಉಡುಪಿ: ಮಕ್ಕಳ ಜೊತೆ ಸಂವೇದನೆಯಿಂದ ವ್ಯವಹರಿಸಲು ತರಬೇತಿ ಕಾರ್ಯಕ್ರಮ ಸಹಕಾರಿ – ಡಾ. ತಿಪ್ಪೇಸ್ವಾಮಿ ಕೆ. ಟಿ

ಉಡುಪಿ: ಮಕ್ಕಳ ರಕ್ಷಣಾ ಘಟಕದಲ್ಲಿ ಮಕ್ಕಳ ಜೊತೆ ವ್ಯವಹರಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಮಕಾಲೀನ ವಿದ್ಯಮಾನಗಳಿಗೆ ಸ್ಪಂದಿಸುವ ಜ್ಞಾನ ಮತ್ತು ಕೌಶಲ್ಯಗಳನ್ನು ವೃದ್ಧಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತರಬೇತಿಯಲ್ಲಿ […]

ಮಂಗಳೂರು: ಶಿಕ್ಷಣ ಸಂಸ್ಥೆಗಳ ಪರಿಸರದ  ಅಂಗಡಿ ತಪಾಸಣೆ ತೀವ್ರಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಶಾಲಾ ಕಾಲೇಜುಗಳ ಆಸುಪಾಸಿನಲ್ಲಿ ಕಾರ್ಯಾಚರಿಸುವ ಅಂಗಡಿಗಳಲ್ಲಿ ಮಾದಕ ವಸ್ತು ಮತ್ತು ಧೂಮಪಾನ ಮಾರಾಟದ ಬಗ್ಗೆ ನಿರಂತರ ತಪಾಸಣೆ ನಡೆಸುವಂತೆ  ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ತಿಳಿಸಿದ್ದಾರೆ.ಅವರು ಮಂಗಳವಾರ  ಪುರಭವನದಲ್ಲಿ ನಡೆದ ನಾರ್ಕೋ ಕೋ […]

ಮಂಗಳೂರು: ಕೊನೆಯ ಪೆಡ್ಲರ್ ಹಿಡಿಯುವವರಿಗೆ ಡ್ರಗ್ಸ್ ಮುಕ್ತ ಕಾರ್ಯಾಚರಣೆ – ಪೊಲೀಸ್ ಕಮಿಷನರ್

ಮಂಗಳೂರು: ಡ್ರಗ್ಸ್, ಗಾಂಜಾ ಮತ್ತಿತರ ಮಾದಕ ವಸ್ತುಗಳ ಡ್ರಗ್ಸ್  ಪೆಡ್ಲರ್‍ಗಳ ವಿರುದ್ಧ ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸಿ ಕೊನೆಯ ಪೆಡ್ಲರ್ ಬಂಧನವಾಗುವವರೆಗೂ ಮುಂದುವರಿಸಲಾಗುವುದು ಎಂದು ಪೊಲೀಸ್ ಕಮಿಷನರ್  ಸುಧೀರ್ ಕುಮಾರ್ ರೆಡ್ಡಿ  ತಿಳಿಸಿದ್ದಾರೆ.ಅವರು ಮಂಗಳವಾರ ಪುರಭವನದಲ್ಲಿ […]

ಮಂಗಳೂರು: ಜಿಲ್ಲಾ ಮಾನವ ಅಭಿವೃದ್ಧಿ ವರದಿಗೆ ನಿಖರ ಮಾಹಿತಿ ನೀಡಲು ಜಿ.ಪಂ ಸಿ.ಇ.ಒ ಸೂಚನೆ

ಮಂಗಳೂರು: ಜಿಲ್ಲಾ ಮಾನವ ಅಭಿವೃದ್ಧಿ ವರದಿ 2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ 2031 ರ ವರದಿ ತಯಾರಿಕೆಗೆ ಎಲ್ಲ ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಿ ಮಾಹಿತಿ ನೀಡುವ ಮೂಲಕ […]

ಉಡುಪಿ: ಜಿಲ್ಲಾ ಮಾನವ ಅಭಿವೃದ್ಧಿ ವರದಿ ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ ವರದಿ ಸಿದ್ಧಪಡಿಸಲು ನಿಖರ ದತ್ತಾಂಶ ನೀಡಿ – ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ

ಉಡುಪಿ: ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031 ವರದಿಯನ್ನು ಸಿದ್ಧಪಡಿಸಲು ಅಧಿಕಾರಿಗಳು ಕಾಳಜಿ ವಹಿಸುವುದರೊಂದಿಗೆ ನಿಖರ ದತ್ತಾಂಶವನ್ನು ಕಾಲಮಿತಿಯ ಒಳಗೆ ನೀಡಬೇಕು […]

ಉಡುಪಿ: ಕೆಲಸದ ಒತ್ತಡ ನಿವಾರಣೆಗೆ ಕ್ರೀಡಾಕೂಟ ಸಹಕಾರಿ – ಶಾಸಕ ಯಶ್‍ಪಾಲ್ ಎ ಸುವರ್ಣ

ಉಡುಪಿ: ಸರಕಾರಿ ನೌಕರರು ಸಮಯದ ಚೌಕಟ್ಟಿನಲ್ಲಿ ದುಡಿಯುವ ಸಂದರ್ಭದಲ್ಲಿ ಹೆಚ್ಚಿನ ಒತ್ತಡವನ್ನು ಅನುಭವಿಸುತ್ತಾರೆ. ಮಾನಸಿಕ ಹಾಗೂ ದೈಹಿಕ ಒತ್ತಡವನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ದಿನನಿತ್ಯ ಕ್ರೀಡೆ, ಯೋಗ ಹಾಗೂ ವ್ಯಾಯಾಮದಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ […]