ಅಳಿಕೆ ಸತ್ಯಸಾಯಿ ಶಿಕ್ಷಣ ಸಂಸ್ಥೆಗಳಿಂದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ

ಉಜಿರೆ: ಅಳಿಕೆ ಸತ್ಯಸಾಯಿ ಶಿಕ್ಷಣಸಂಸ್ಥೆಗಳ ಕಾರ್ಯದರ್ಶಿ, ಚಂದ್ರಶೇಖರ್ ಭಟ್ ನೇತೃತ್ವದಲ್ಲಿ ಶಿಕ್ಷಕರು ಮತ್ತು 36 ವಿದ್ಯಾರ್ಥಿಗಳು ಮಂಗಳವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಗೌರವಾರ್ಪಣೆ ಮಾಡಿದರು. ಅಳಿಕೆ ಸಂಸ್ಥೆಗಳ ಕಾರ್ಯದರ್ಶಿ, ಚಂದ್ರಶೇಖರ್ […]

ಯುವ ಸಂಸತ್ತು ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿದ ಉಸ್ತುವಾರಿ ಸಚಿವರು

ಉಡುಪಿ: ನಮ್ಮೆಲ್ಲರ ಬದುಕು ಭಾರತದ ಸಂವಿಧಾನವನ್ನು ಅವಲಂಬಿಸಿದೆ. ಭಾರತದ ಸಂವಿಧಾನವು ಕೇವಲ ರಾಜಕೀಯದ ಬಗ್ಗೆ ಆಸಕ್ತಿ ಇರುವವರಿಗೆ ಮಾತ್ರ ಸೀಮಿತವಾಗಿಲ್ಲ. ನಮ್ಮೆಲ್ಲರ ದಿನನಿತ್ಯದ ಜೀವನದಲ್ಲೂ ಸಂವಿಧಾನವು ಪ್ರಭಾವ ಬೀರುತ್ತಿದೆ. ಸಂವಿಧಾನಕ್ಕೆ ಬದ್ದವಾಗಿ ಸರಕಾರಗಳು ಜನಪರವಾದ […]

ಉಡುಪಿ: ಯುವ ಪೀಳಿಗೆಗೆ ಕಾರಂತರು ಪ್ರೇರಣೆ – ಕೆ.ಪಿ ಶೆಣೈ

ಉಡುಪಿ: ಕಾರಂತರು ಪ್ರಕೃತಿಯ ಬಗ್ಗೆ ಅಪಾರವಾದ ಪ್ರೀತಿ ಹೊಂದಿದವರು. ಸಮಾಜದಲ್ಲಿ ಪ್ರತಿ ಹಂತದಲ್ಲೂ ಇರುವ ಕೊರತೆಯನ್ನು ಗುರುತಿಸಿ ಅವುಗಳಲ್ಲಿ ಸುಧಾರಣೆಯನ್ನು ರೂಪಿಸುವ ಮೂಲಕ ಕೇವಲ ಸಾಹಿತ್ಯ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗದೇ ಉತ್ತಮ ಸಮಾಜವನ್ನು ರೂಪಿಸುವಲ್ಲಿ […]

ಉಡುಪಿಯಲ್ಲಿ ಗ್ರೀನ್ ಟೈಗರ್ ಮೊಬಿಲಿಟಿಯ ನೂತನ ಇವಿ ರೆಟ್ರೋಫಿಟ್ಟಿಂಗ್ ಕೇಂದ್ರ ಉದ್ಘಾಟನೆ

ಉಡುಪಿ/ಮಂಗಳೂರು: ಪ್ರಸ್ತುತ ಚಾಲ್ತಿಯಲ್ಲಿರುವ ಪೆಟ್ರೋಲ್ ದ್ವಿಚಕ್ರ ವಾಹನಗಳನ್ನು ಎಲೆಕ್ಟ್ರಿಕ್ ಹಾಗೂ ಹೈಬ್ರಿಡ್-ಎಲೆಕ್ಟ್ರಿಕ್ ವಾಹನಗಳನ್ನಾಗಿ ಪರಿವರ್ತಿಸುವಲ್ಲಿ ನಿರತವಾಗಿರುವ ಭಾರತದ ಪ್ರಮುಖ ಎಲೆಕ್ಟ್ರಿಕ್ ಮೊಬಿಲಿಟಿ ತಂತ್ರಜ್ಞಾನ ಸಂಸ್ಥೆ ಗ್ರೀನ್ ಟೈಗರ್ ಮೊಬಿಲಿಟಿ, ಉಡುಪಿಯಲ್ಲಿ ತನ್ನ ನೂತನ ರೆಟ್ರೋಫಿಟ್ಟಿಂಗ್ […]

ಉಡುಪಿ: ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ

ಉಡುಪಿ: ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಉಡುಪಿ ಜಿಲ್ಲೆ ಇವರ ವತಿಯಿಂದ 71 ನೇ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ […]

ಉಡುಪಿ: ವಿಶ್ವ ಅಯೋಡಿನ್ ಕೊರತೆ ತಡೆಗಟ್ಟುವ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಛೇರಿ ಉಡುಪಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ, ನಗರದ ವಳಕಾಡು ಸರಕಾರಿ […]

ಉಡುಪಿ: ರಫ್ತು ಉದ್ದಿಮೆದಾರರಿಗೆ ರಫ್ತು ಪ್ರೋತ್ಸಾಹನ ಕಾರ್ಯಾಗಾರ

ಉಡುಪಿ: ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್ ಉಡುಪಿ ಆಶ್ರಯದಲ್ಲಿ ಜಿಲ್ಲಾ ಪಂಚಾಯತ್‍ನ ಡಾ. ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ಜವಳಿ ವಲಯದ ರಫ್ತು ಉದ್ದಿಮೆದಾರರಿಗೆ ಒಂದು ದಿನದ ರಫ್ತು ಪ್ರೋತ್ಸಾಹನ ಕಾರ್ಯಾಗಾರ […]

ಜನಸಾಮಾನ್ಯರ ಕುಂದುಕೊರತೆಗಳನ್ನು ಆದ್ಯತೆಯ ಮೇಲೆ ಪರಿಹರಿಸಲು ಒತ್ತು ನೀಡಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ: ಆಡಳಿತವನ್ನು ಜನರ ಮನೆಬಾಗಿಲಿಗೆ ಕರೆದೊಯ್ಯುವ ಉದ್ದೇಶದಿಂದಾಗಿ ರಾಜ್ಯ ಸರ್ಕಾರವು ಮಹತ್ವಾಕಾಂಕ್ಷಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ಪ್ರಾರಂಭಿಸಿದೆ. ಜನಸಾಮಾನ್ಯರ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಬಗೆಹರಿಸುವುದು ಅಧಿಕಾರಿಗಳ ಮುಖ್ಯ ಜವಾಬ್ದಾರಿಯಾಗಿದ್ದು, ಇದಕ್ಕೆ ಒತ್ತು ನೀಡಬೇಕು ಎಂದು […]

ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ವಹಿಸಿ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ಟೋಲ್‍ಗಳನ್ನು ಸಂಗ್ರಹ ಮಾಡಲಾಗುತ್ತದೆ. ಅದಕ್ಕನುಗುಣವಾಗಿ ರಸ್ತೆಯಲ್ಲಿ ವಾಹನಗಳು ಸುಗಮ ಹಾಗೂ ಸುರಕ್ಷಿತವಾಗಿ ಸಂಚರಿಸಲು ವೈಜ್ಞಾನಿಕ ರೀತಿಯಲ್ಲಿ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವುದರ ಜೊತೆಗೆ ಅವುಗಳ ನಿರ್ವಹಣೆಯನ್ನು ಕಾಲಕಾಲಕ್ಕೆ ನಿರ್ವಹಿಸಬೇಕು […]