ಕಾಪು ಲೈಟ್ ಹೌಸ್ ನ ಕಡಲಕೊರೆತ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಯು. ಟಿ ಖಾದರ್ ಭೇಟಿ

ಉಡುಪಿ: ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು. ಟಿ ಖಾದರ್ ಫರೀದ್ ಅವರು ಕಾಪು ಲೈಟ್ ಹೌಸ್ ನ ಕಡಲಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ […]

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ – ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ಆಗಸ್ಟ್ 07: ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಅರ್ಥಪೂರ್ಣ ಹಾಗೂ ಸಂಭ್ರಮ – ಸಡಗರದಿಂದ ಆಚರಿಸಲು ಅಗತ್ಯವಿರುವ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ […]

ಪ್ರಕೃತಿ ವಿಕೋಪದಿಂದ ಜನಸಾಮಾನ್ಯರಿಗೆ ತೊಂದರೆ ಉಂಟಾದಲ್ಲಿ ಕೂಡಲೇ ಸ್ಪಂದಿಸಿ: ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್

ಉಡುಪಿ, ಆಗಸ್ಟ್ 07: ಪ್ರಕೃತಿ ವಿಕೋಪ ಹಾಗೂ ಅತಿವೃಷ್ಠಿಯಿಂದಾಗಿ ಜನಸಾಮಾನ್ಯರಿಗೆ ಯಾವುದೇ ರೀತಿಯ ಸಮಸ್ಯೆಗಳು ಉಂಟಾದಲ್ಲಿ ಕೂಡಲೇ ಸ್ಪಂದಿಸುವುದರ ಜೊತೆಗೆ ಪರಿಹಾರದ ಮೊತ್ತವನ್ನು ಶೀಘ್ರದಲ್ಲಿಯೇ ನೀಡಬೇಕು ಎಂದು ಅಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ […]

ಮುದರಂಗಡಿ ಮಾಜಿ ಪಂಚಾಯತ್ ಅಧ್ಯಕ್ಷ ಡೇವಿಡ್ ಡಿಸೋಜ ಗುಂಡಿಕ್ಕಿ ಹತ್ಯೆ

ಶಿರ್ವ, ಆಗಸ್ಟ್ 07: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ, ಪ್ರಿನ್ಸ್ ಪಾಯಿಂಟ್ ಮಾಲಕ, ಗುತ್ತಿಗೆದಾದ ದೇವಿಡ್ ಡಿಸೋಜ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿರುವ ಕುರಿತು ವರದಿಯಾಗಿದೆ. ಆ. 2ರಂದು ಮಧ್ಯಾಹ್ನ […]

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ರವರು, ಅಂದಿನ ಕಾಲದಲ್ಲಿ ಸಮಾಜವು ಎದುರಿಸುತ್ತಿದ್ದ ಮೌಢ್ಯತೆಗಳನ್ನು ಧಿಕ್ಕರಿಸಿ, ತಮ್ಮ ವಚನಗಳ ಮೂಲಕ ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಮಹಾನ್ ಶರಣರಾಗಿದ್ದರು. ಅವರ […]

ಆರೋಗ್ಯ ಸಚಿವರಾದ ಯು.ಟಿ ಖಾದರ್ ಅವರು ಬಾರಕೂರಿನ ಸೈಂಟ್ ಪೀಟರ್ಸ್ ಚರ್ಚ್‍ಗೆ ಭೇಟಿ

ಉಡುಪಿ: ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಫರೀದ್ ಅವರು ಬಾರಕೂರಿನ ಸೈಂಟ್ ಪೀಟರ್ಸ್ ಚರ್ಚ್‍ಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕರಾವಳಿ […]

ಉಡುಪಿ: ಕಚ್ಚೂರು ಮಾಲ್ತಿದೇವಿ ದೇವಸ್ಥಾನಕ್ಕೆಆರೋಗ್ಯ ಸಚಿವ ಯು.ಟಿ ಖಾದರ್ ಭೇಟಿ

ಉಡುಪಿ: ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಫರೀದ್ ಅವರು ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರು ಶ್ರೀ ಬಬ್ಬುಸ್ವಾಮಿ ಮೂಲ ಕ್ಷೇತ್ರ ಕಚ್ಚೂರು […]