ಕಲೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಯುವ ಪೀಳಿಗೆಯ ಜವಾಬ್ದಾರಿ: ಕಿರಣ್ ಕುಮಾರ್ ಕೊಡ್ಗಿ

ಉಡುಪಿ: ಹಿಂದಿನ ಕಾಲದ ಕಲೆ ಮತ್ತು ಸಂಸ್ಕೃತಿಯನ್ನು ಯುವ ಪೀಳಿಗೆಗೆ ತಲುಪಿಸುವುದು ತರಬೇತಿ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಶಿಕ್ಷಣ ಎಂದರೆ ಓದು ಮಾತ್ರವಲ್ಲ ಕ್ರೀಡೆ ಸಾಂಸ್ಕೃತಿಕ ಚಟುವಟಿಕೆ ಮತ್ತು ಇನ್ನಿತರ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು […]

ಮಾದಕ ವ್ಯಸನ ಮುಕ್ತ ಯುವ ಸಮಾಜಕ್ಕಾಗಿ ಜಾಗೃತಿ ಕಾರ್ಯಕ್ರಮ ಅತ್ಯಗತ್ಯ: ನಿತಿನ್ ರಾವ್ ವೈ

ಉಡುಪಿ: ದೇಶದ ಯುವಜನತೆಯಲ್ಲಿ ಇತ್ತೀಚಿನ ದಿನಗಳಲ್ಲಿ ಮಾದಕ ದ್ರವ್ಯ ಸೇವನೆ ವ್ಯಸನವು ಹೆಚ್ಚಾಗಿದ್ದು, ಜಿಲ್ಲೆಯಲ್ಲಿಯೂ ಹಲವಾರು ಪ್ರಕರಣಗಳು ಕಂಡುಬಂದಿವೆ. ಯುವಕರಿಗೆ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದು ಅತ್ಯಗತ್ಯ. ಕಾರ್ಯಾಗಾರಗಳನ್ನು […]

ಉಡುಪಿ: ಮಾಲೀಕ್ ದಿನಾರ್ ಜುಮ್ಮಾ ಮಸೀದಿಗೆ ಆರೋಗ್ಯ ಸಚಿವ ಯು.ಟಿ ಖಾದರ್ ಫರೀದ್ ಭೇಟಿ

ಉಡುಪಿ: ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಫರೀದ್ ಅವರು ಬಾರಕೂರಿನ ಸಂತೆಗುಡ್ಡೆ ಮಾಲೀಕ್ ದಿನಾರ್ ಜುಮ್ಮಾ ಮಸೀದಿಗೆ ಭೇಟಿ ನೀಡಿದರು. ಈ […]

ಉಡುಪಿ: ಕಾರಂತರು ಸಾರ್ಥಕ ಬದುಕಿಗೆ ಸಾಕ್ಷಿ – ಡಾ. ಗಣನಾಥ ಎಕ್ಕಾರು

ಉಡುಪಿ: ಬದುಕನ್ನು ರೂಪಿಸಿಕೊಳ್ಳಲು ಪುಸ್ತಕಗಳು ಮಾರ್ಗದರ್ಶಕ, ವಿದ್ಯಾರ್ಥಿಗಳು ಪುಸ್ತಕವನ್ನು ಓದುವ ಹವ್ಯಾಸವನ್ನು ರೂಪಿಸಿಕೊಳ್ಳಬೇಕು. ಎಲ್ಲ ವಿಚಾರಗಳ ಕುರಿತು ಜ್ಞಾನ ಹೊಂದಿರುವುದು ಅತೀ ಅವಶ್ಯಕ. ಕಾರಂತರು ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಾಗದೇ ಪ್ರತಿಯೊಂದು ಕ್ಷೇತ್ರಗಳಲ್ಲಿಯೂ ಕಾರ್ಯನಿರ್ವಹಿಸಿ, […]

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ – ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಸಂಚಾರದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವವಿರುವ ಹಿನ್ನೆಲೆ, ಸಾರ್ವಜನಿಕ […]

ಜಿಲ್ಲೆಯ 0-5 ವರ್ಷದೊಳಗಿನ ಪ್ರತಿಯೊಬ್ಬ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ನೀಡಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ: ಜಿಲ್ಲೆಯಾದ್ಯಂತ ಜೂನ್ 28 ರ ಭಾನುವಾರದಂದು ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಅಭಿಯಾನದಡಿ 0-5 ವರ್ಷದೊಳಗಿನ ಪ್ರತಿಯೊಬ್ಬ ಮಕ್ಕಳಿಗೆ ಪೋಲಿಯೋ ಲಸಿಕೆಯನ್ನು ನೀಡಬೇಕೆಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಕರೆ […]

ಪ್ರತಿಯೊಬ್ಬ ಅರ್ಹ ಮತದಾರರನ್ನು ಗುರುತಿಸಿ ಮತದಾರ ಪಟ್ಟಿಯಲ್ಲಿ ಸೇರಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ: ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣಾ ಪ್ರಕ್ರಿಯೆಯ ಪೂರ್ವಭಾವಿಯಾಗಿ ನಡೆದ ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ 96% ಸಾಧನೆ ಮಾಡಿರುವ ಕಾರ್ಕಳ ತಾಲೂಕು ಜಿಲ್ಲೆಯಲ್ಲಿ ಪ್ರಥಮ ಸ್ಥಾನದಲ್ಲಿದೆ. ತಾಲೂಕಿನ 5 ಸಾವಿರ ಜನರು ಉದ್ಯೋಗ […]

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯವನ್ನು ಜಾಗರೂಕತೆಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯವನ್ನು ಬಿ.ಎಲ್.ಓ ಹಾಗೂ ಬಿ.ಎಲ್.ಎ ಗಳು ಅತ್ಯಂತ ಪ್ರಾಮಾಣಿಕತೆ, ಪಾರದರ್ಶಕತೆ ಹಾಗೂ ಜಾಗರೂಕತೆಯಿಂದ ನಿರ್ವಹಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸುವಲ್ಲಿ ಸಕ್ರಿಯ ಪಾತ್ರ ವಹಿಸುವಂತೆ ಜಿಲ್ಲಾಧಿಕಾರಿ […]

ರಂಗವಲ್ಲಿಯ ಮೂಲಕ ಕಾರಂತ ಕಾರ್ಯಕ್ರಮ ಉದ್ಘಾಟನೆ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಮತ್ತು ಸರಕಾರಿ ಪ್ರೌಢಶಾಲೆ ಬಸ್ರೂರು ಇದರ ಸಹಯೋಗದಲ್ಲಿ ‘ಮಕ್ಕಳಿಗಾಗಿ ಕಾರಂತರು’ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಡಾ. ಕಾರಂತರ ಪರಿಚಯ ರಂಗವಲ್ಲಿಯ […]