ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ

ಉಡುಪಿ ಮೇ 21 ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿನ ಘನ ತ್ಯಾಜ್ಯ ವಸ್ತುಗಳನ್ನು ಮೂಲದಲ್ಲಿಯೇ ವಿವಿಧ ತ್ಯಾಜ್ಯಗಳನ್ನು ವಿಂಗಡಣೆ ಮಾಡಿ, ಸಂಗ್ರಹಣೆ, ಸಾಗಾಣಿಕೆ, ಸಂಸ್ಕರಣೆ ಹಾಗೂ ಅವುಗಳ ವಿಲೇವಾರಿಯನ್ನು ವೈಜ್ಞಾನಿಕ […]

ಉಡುಪಿ: ಪ್ರಾಕೃತಿಕ ವಿಕೋಪಗಳನ್ನು ನಿರಾಯಾಸವಾಗಿ ನಿಭಾಯಿಸಲು ಮುಂದಾಗಿ – ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ಮೇ 19: ಮೇ 26 ರಿಂದ ಮುಂಗಾರು ಮಳೆಯಾಗುವ ಮುನ್ಸೂಚನೆ ಇದ್ದು, ಜಿಲ್ಲೆಯಲ್ಲಿ ಮಳೆಯಿಂದಾಗುವ ಪ್ರವಾಹ ಸೇರಿದಂತೆ ಮತ್ತಿತರ ಅವಘಡಗಳ ಪರಿಸ್ಥಿತಿಗಳನ್ನು ಎದುರಿಸಲು ಎಲ್ಲಾ ಇಲಾಖಾ ಅಧಿಕಾರಿಗಳು ರಕ್ಷಣಾ ಸಾಮಾಗ್ರಿಗಳೊಂದಿಗೆ ಸನ್ನದ್ಧರಾಗಿ, ಅಗತ್ಯವಿರುವ […]

ಉಡುಪಿ: ಎಸ್.ಎಸ್.ಎಲ್.ಸಿ ಪರೀಕ್ಷೆ -2 : ನಿಷೇಧಾಜ್ಞೆ ಜಾರಿ

ಉಡುಪಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ-2 ಪರೀಕ್ಷೆಗಳು ಮೇ 18 ರಿಂದ 25 ರ ವರೆಗೆ ಜಿಲ್ಲೆಯ ಒಟ್ಟು 5 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ, […]

ಉಡುಪಿ: ಜಗತ್ತಿನ ಸೇವೆಯಲ್ಲಿ ರೆಡ್ ಕ್ರಾಸ್ ಅನನ್ಯ – ಡಾ. ಅಶೋಕ್

ಉಡುಪಿ: ಅಂತರಾಷ್ಟ್ರೀಯ ರೆಡ್‍ಕ್ರಾಸ್ ಕಳೆದ ಒಂದೂವರೆ ಶತಮಾನಗಳಿಂದ ಜಗತ್ತಿನ ವಿವಿಧೆಡೆ ಮಾನವೀಯ ಸೇವೆ ಸಲ್ಲಿಸಿದೆ. ಪ್ರಕೃತಿ ವಿಕೋಪ ಮತ್ತು ಯುದ್ಧ ಸಂದರ್ಭದಲ್ಲಿ ಅದು ಸಲ್ಲಿಸಿದ ಸೇವೆ ಅನನ್ಯವಾದುದು. ಈ ದೃಷ್ಟಿಯಿಂದಲೇ ಅರ್ಹವಾಗಿಯೇ ನಾಲ್ಕು ಬಾರಿ […]

ಬಾರಕೂರಿನ ಗತವೈಭವ ಮತ್ತೆ ಮರುಕಳಿಸಲು ಕ್ರಮ: ಸಚಿವ ಹೆಚ್.ಕೆ ಪಾಟೀಲ್

ಉಡುಪಿ, ಮೇ 06: ಬಾರಕೂರಿನ ಐತಿಹಾಸಿಕ ಮಹತ್ವವುಳ್ಳ ಕೋಟೆ-ಕೊತ್ತಲ, ಗುಡಿ ಗೋಪುರ ಸೇರಿದಂತೆ ಇಲ್ಲಿನ ಗತವೈಭವವನ್ನು ಸಾರುವ ಆಸ್ತಿಗಳನ್ನು ಸಂರಕ್ಷಿಸಿ, ಅವುಗಳ ಮೂಲಸ್ವರೂಪಕ್ಕೆ ಧಕ್ಕೆಯಾಗದ ರೀತಿಯಲ್ಲಿ ದುರಸ್ಥಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಪುನರುಜ್ಜೀವನ ಗೊಳಿಸಿ, […]

ಆರೋಗ್ಯ ಸೇವೆಗಳು ಅಗತ್ಯ ವ್ಯಕ್ತಿಗಳಿಗೆ ಲಭ್ಯವಾಗುವಂತೆ ಕ್ರಮವಹಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ ವೈದ್ಯಕೀಯ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗಳಿಂದ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಶಿಫಾರಸ್ಸು ಮಾಡಿದಾಗ ರೋಗಿಗಳಿಗೆ ಅಗತ್ಯ ಚಿಕಿತ್ಸಾ ನೆರವುಗಳು ಸಿಗುವಂತೆ ನೋಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯ […]

ಉಡುಪಿ: ಮೇ. 02 ರಂದು ಕಾರಂತ ಉಪನ್ಯಾಸ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತಟ್ರಸ್ಟ್ ವತಿಯಿಂದ ಹಿರಿಯ ನಾಗರಿಕರ ಸಂಘ ಹಾಗೂ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಕಾರಂತ ಉಪನ್ಯಾಸ ಮತ್ತು ಬಹುಮಾನ ವಿತರಣಾ […]

ಭಾರತೀಯ ರತ್ನಗಳ ಹಾಗೂ ಆಭರಣ ಸಂಸ್ಥೆಯಿಂದ ಗ್ರಾಮೀಣ ಪ್ರತಿಭೆಗಳಿಗೆ ಸ್ವ-ಉದ್ಯೋಗದ ಸುವರ್ಣ ಅವಕಾಶ : ನಿರ್ಮಲಾ ಸೀತಾರಾಮನ್

ಉಡುಪಿ: 2016 ರಲ್ಲಿ ಸಣ್ಣ ಆವರಣದಲ್ಲಿ ಹಿಂಜರಿಕೆಯೊಂದಿಗೆ ಆರಂಭವಾದ ಭಾರತೀಯ ರತ್ನ ಮತ್ತು ಆಭರಣ ಸಂಸ್ಥೆಯು ಹತ್ತು ವರ್ಷಗಳಲ್ಲಿ ಬೆಳೆದಿದ್ದು ಹಲವಾರು ಗ್ರಾಮೀಣ ಪ್ರತಿಭೆಗಳಿಗೆ ಉದ್ಯೋಗಾವಕಾಶಗಳನ್ನು ನೀಡಿದೆ ಎಂದು ಭಾರತ ಸರ್ಕಾರದ ವಿತ್ತ ಸಚಿವೆ […]

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ವರ್ಷದ ಗೌರವ ಮತ್ತು ಪುಸ್ತಕ ಪ್ರಶಸ್ತಿ ಪ್ರಧಾನ

ಉಡುಪಿ : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ವಠಾರದಲ್ಲಿ 2025ರ ಸಾಲಿನ ಗೌರವ ಪ್ರಶಸ್ತಿ ಮತ್ತು 2025ರ ಪುಸ್ತಕ ಪುರಸ್ಕಾರ ಸಮಾರಂಭವು ಅದ್ದೂರಿಯಾಗಿ ಹಮ್ಮಿಕೊಂಡಿತ್ತು. ಸಮಾರಂಭವನ್ನು ಉದ್ಘಾಟಿಸಿದ […]