ಉಡುಪಿ: ಮನುಷ್ಯ ಮಾನವೀಯನಾಗುವುದು ಮೂಕಜ್ಜಿಯ ಸಂದೇಶ – ಪ್ರೊ. ಸ್ವೀವನ್ ಕ್ವಾಡ್ರಸ್

ಉಡುಪಿ: ಮನುಷ್ಯ ತನ್ನ ಎಲ್ಲಾ ಸಣ್ಣತನಗಳನ್ನು ಕಳೆದುಕೊಂಡು ಮಾನವೀಯ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದು ಮೂಕಜ್ಜಿಯ ಕನಸು ಕಾದಂಬರಿಯ ಮುಖ್ಯ ಸಂದೇಶವಾಗಿದೆ. ಮೂಕಿಯಾಗಿದ್ದ ಮೂಕಜ್ಜಿ ಪ್ರತಿಯೊಂದನ್ನು ಪ್ರಶ್ನೆ ಮಾಡುತ್ತಾ ಮಾನವೀಯ ಗುಣಗಳನ್ನು ಸಮರ್ಥಿಸುವುದು ಮಹತ್ವದ್ದಾಗಿದೆ ಎಂದು ಲೇಖಕ […]

ಉಡುಪಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅತಿ ವಂ| ಡಾ| ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಪೀಠಾರೋಹಣ

ಉಡುಪಿ, ಏಪ್ರಿಲ್ 20: ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ವಂ| ಡಾ| ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರನ್ನು ಸೋಮವಾರ ಕಲ್ಯಾಣಪುರ ಮಿಲಾಗ್ರಿಸ್ ಪ್ರಧಾನಾಲಯದ ಕಾಲೇಜು ಮೈದಾನದಲ್ಲಿ ನಡೆದ ಪವಿತ್ರ ಸಮಾರಂಭದಲ್ಲಿ ಅಭಿಷಿಕ್ತಗೊಳಿಸಿ ಪೀಠಾರೋಹಣಗೊಳಿಸಲಾಯಿತು. […]

ಯುವಜನರನ್ನು ಮಾದಕ ದ್ರವ್ಯಗಳ ಸೇವನೆಯಿಂದ ದೂರ ಉಳಿಯುವಂತೆ ಕ್ರಮವಹಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಯುವಜನರಲ್ಲಿ ಮಾದಕ ದ್ರವ್ಯ ಸೇವನೆಯಿಂದ ಭವಿಷ್ಯದಲ್ಲಿ ಆಗುವ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಅವುಗಳಿಂದ ದೂರ ಉಳಿಯುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ನಗರದ […]

ಸಫಾಯಿ ಕರ್ಮಚಾರಿಗಳ ಆರೋಗ್ಯ ತಪಾಸಣೆಯನ್ನು ಕಾಲಕಾಲಕ್ಕೆ ನಡೆಸುವುದರೊಂದಿಗೆ ಅವರ ಆರೋಗ್ಯ ರಕ್ಷಣೆಗೆ ಮುಂದಾಗಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಸಮಾಜದಲ್ಲಿ ನೈರ್ಮಲ್ಯ ಕಾಪಾಡುವಲ್ಲಿ ಅತ್ಯಮೂಲ್ಯ ಶ್ರಮ ವಹಿಸುವ ಸಫಾಯಿ ಕರ್ಮಚಾರಿಗಳ ಆರೋಗ್ಯ ತಪಾಸಣೆಯನ್ನು ಕಾಲಕಾಲಕ್ಕೆ ನಿಯಮಿತವಾಗಿ ನಡೆಸುವುದರೊಂದಿಗೆ ಅವರ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. […]

ಡಾ. ಬಾಬು ಜಗಜೀವನ ರಾಮ್ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ಅದ್ಧೂರಿ ಆಚರಣೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜಿಲ್ಲಾ ಮಟ್ಟದಲ್ಲಿ ಏಪ್ರಿಲ್ 5 ರಂದು ಡಾ. ಬಾಬು ಜಗಜೀವನ ರಾಮ್ ಅವರ 119 ನೇ ಜಯಂತಿ ಹಾಗೂ ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 135 ನೇ […]

ಉಡುಪಿ: ದಾರ್ಶನಿಕರ ಜೀವನಾದರ್ಶಗಳು ಮನುಕುಲದ ಏಳಿಗೆಗೆ ದಾರಿದೀಪ – ಎಂ. ಎ. ಗಫೂರ್

ಉಡುಪಿ: ತಿಗಳ ಸಮುದಾಯದ ಆರಾಧ್ಯ ಧೈವ್ಯರಾದ ಶ್ರೀ ಅಗ್ನಿಬನ್ನಿರಾಯ ರಂತಹ ಮಹಾನ್ ದಾರ್ಶನಿಕರ ಜೀವನಾದರ್ಶಗಳು ಮನುಕುಲದ ಏಳಿಗೆಗೆ ದಾರಿದೀಪವಾಗಲಿದೆ ಎಂದು ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಪೂರ್ ಹೇಳಿದರು. ಅವರು ನಗರದ […]