ಉಜಿರೆ: ದೇಹ ಮತ್ತು ಮನಸ್ಸಿನ ಆರೋಗ್ಯ ರಕ್ಷಣೆಗೆ ಯೋಗಾಭ್ಯಾಸ ಮತ್ತು ಪ್ರಕೃತಿಚಿಕಿತ್ಸಾ ಪದ್ಧತಿ ಅತ್ಯಂತ ಪರಿಣಾಮಕಾರಿಯಾಗಿದ್ದು ಪಾರಂಪರಿಕ ಪದ್ಧತಿಯ ಬಗ್ಯೆ ಜನರಲ್ಲಿ ಅರಿವು, ಜಾಗೃತಿ ಮೂಡಿಸಿ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು ಎಂದು ಉಪಕುಲಪತಿ […]
ಉಜಿರೆ: ಉಡುಪಿ ಸೋದೆ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ ಬುಧವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು. ಬಳಿಕ ಸ್ವಾಮೀಜಿಯವರು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.ಹೆಗ್ಗಡೆಯವರ ನಿವಾಸದಲ್ಲಿ (ಬೀಡಿನಲ್ಲಿ) ಸ್ವಾಮೀಜಿಯವರ ಪಾದಪೂಜೆ […]
ಧರ್ಮಸ್ಥಳ: ಭಗವಾನ್ ಸತ್ಯಸಾಯಿಬಾಬಾರ ಜನ್ಮಶತಮಾನೋತ್ಸವದ ಅಂಗವಾಗಿ ದೇಶದಾದ್ಯಂತ ಸಂಚರಿಸುತ್ತಿರುವ “ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥ”ವು ಧರ್ಮಸ್ಥಳಕ್ಕೆ ಆಗಮಿಸಿತು. ಈ ರಥಯಾತ್ರೆ ಭಗವಾನ್ ಶ್ರೀ ಸತ್ಯಸಾಯಿಬಾಬಾರ ಪ್ರೀತಿ, ಸೇವೆ, ಸತ್ಯ, ಧರ್ಮ, ಶಾಂತಿ ಮತ್ತು […]
ಉಜಿರೆ: ಸರ್ವಧರ್ಮೀಯರ ಶ್ರದ್ಧಾಕೇಂದ್ರಗಳಾದ ದೇವಸ್ಥಾನಗಳು ಹಾಗೂ ಮಠ-ಮಂದಿರಗಳು ಮೊದಲಾದ ಆಧ್ಯಾತ್ಮಿಕಕೇಂದ್ರಗಳ ಜೀರ್ಣೋದ್ಧಾರದಿಂದ ಊರಿನ ಸರ್ವತೋಮುಖ ಪ್ರಗತಿಯಾಗಿ ಸುಖ-ಶಾಂತಿ, ನೆಮ್ಮದಿ ನೆಲೆಸುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗಂಡೂರಾವ್ ಹೇಳಿದರು. ಅವರು […]
ಉಜಿರೆ: ಮಾ. 3 ರಿಂದ 11ರ ವರೆಗೆ ನಡೆಯುತ್ತಿರುವ ಉಜಿರೆ ಜನಾರ್ದನ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಬುಧವಾರ ಧರ್ಮಸ್ಥಳದ ವತಿಯಿಂದ ಹೊರೆಕಾಣಿಕೆ ಅರ್ಪಿಸಲಾಗುವುದು.ಉಜಿರೆಯಲ್ಲಿ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಿಂದ ಭವ್ಯಮೆರವಣಿಗೆಯಲ್ಲಿ ಜನಾರ್ದನ ದೇವಸ್ಥಾನಕ್ಕೆ ಹೊರೆಕಾಣಿಕೆ […]
ಉಜಿರೆ: ಉತ್ತಮ ಸಂವಹನ ಕಲೆ ಹಾಗೂ ಕೌಶಲವನ್ನು ಬೆಳೆಸಿಕೊಂಡರೆ ತೆರಿಗೆ ಲೆಕ್ಕಾಚಾರವನ್ನು ಕೂಡಾ ವೃತ್ತಿಯಾಗಿ ಆಯ್ಕೆ ಮಾಡಿಕೊಂಡು ಉತ್ತಮ ಸೇವೆ-ಸಾಧನೆ ಮಾಡಿ ಯಶಸ್ಸು ಪಡೆಯಬಹುದು ಎಂದು ಬೆಳ್ತಂಗಡಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಸುರೇಶ್ […]
ಉಜಿರೆ: ಲ್ಯಾಬ್ ಇನ್ ಕ್ಯಾಬ್ ಕಾರ್ಯಕ್ರಮದಡಿಯಲ್ಲಿ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಸ್ಯಶಾಸ್ತç ವಿಭಾಗದ ಆಶ್ರಯದಲ್ಲಿ ಸೋಮವಾರ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಆಡಳಿತಕ್ಕೆ ಒಳಪಟ್ಟ ಕಾಂಚನ ವೆಂಕಟಸುಬ್ರಹ್ಮಣ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಸ್ಯಶಾಸ್ತ್ರಕ್ಕೆ ಸಂಬಂಧಿಸಿದಂತೆ ಏಕದಳ […]
ಉಜಿರೆ: ಹಿರಿಯ ಗಾಂಧೀವಾದಿ ಕೀರ್ತಿಶೇಷ ಡಾ. ಎಸ್.ಎನ್. ಸುಬ್ಬರಾವ್ ಅವರ 97ನೇ ವರ್ಷದ ಜನ್ಮದಿನದ ಅಂಗವಾಗಿ ನವದೆಹಲಿಯ ರಾಷ್ಟ್ರೀಯ ಯುವಯೋಜನೆ ಪ್ರಕಟಿಸಿದ “ಸಂಗಮ್” ವಿಶೇಷ ಸಂಚಿಕೆಯನ್ನು ಧರ್ಮಸ್ಥಳದಲ್ಲಿ ಸೋಮವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು […]
ಉಜಿರೆ: ವೇದಗಳು ಭಗವಂತನ ಉಸಿರು ಎಂಬ ನಂಬಿಕೆ ಇದೆ. ಭಗವಂತನ ಸನ್ನಿಧಾನಕ್ಕಾಗಿ ದೇವಸ್ಥಾನಗಳ ಪರಿಕಲ್ಪನೆ ಬಳಕೆಗೆ ಬಂದಿದೆ. ಆಗಮಗಳ ಪ್ರಕಾರ ದೇವಸ್ಥಾನ ಶರೀರ ಎಂದು ಭಾವಿಸಿದರೆ, ದೇವರು ಆತ್ಮನ ಸ್ವರೂಪದಲ್ಲಿರುತ್ತಾನೆ. ದೇವರ ಸಾನ್ನಿಧ್ಯದಲ್ಲಿ ಅರ್ಚಕರು […]
ಉಜಿರೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ 2026 ರ ಏಪ್ರಿಲ್ 29 ರಂದು ಬುಧವಾರ ಸಂಜೆ ಗಂಟೆ 6.40 ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ […]