ವಿದ್ಯಾಗಿರಿ: ಭಾರತೀಯ ಸಂಸ್ಕೃತಿ, ಆಧ್ಯಾತ್ಮಿಕ ಪರಂಪರೆ ಹಾಗೂ ವಿವಿಧ ರಾಜ್ಯಗಳ ಕಲಾಪ್ರಕಾರಗಳನ್ನು ಒಂದೇ ವೇದಿಕೆಯಲ್ಲಿ ಅನಾವರಣಗೊಳಿಸುವ ಮೂಲಕ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ದೀಪಾವಳಿ ಸಂಭ್ರಮ ಗಮನ ಸೆಳೆಯಿತು. ವೈವಿಧ್ಯತೆಯಲ್ಲಿ ಏಕತೆಯ ಆಶಯದೊಂದಿಗೆ ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ […]